Breaking News
Home / ಬೆಳಗಾವಿ / ರಾಜ್ಯಸಭಾ ಸಂಸದರ ಅನುದಾನದಲ್ಲಿ ಬಸ್ ತಂಗುದಾನ,ಬಯಲು ರಂಗ ಮಂದಿರ ಉದ್ಘಾಟನೆ

ರಾಜ್ಯಸಭಾ ಸಂಸದರ ಅನುದಾನದಲ್ಲಿ ಬಸ್ ತಂಗುದಾನ,ಬಯಲು ರಂಗ ಮಂದಿರ ಉದ್ಘಾಟನೆ

Spread the love

ರಾಜ್ಯಸಭಾ ಸಂಸದರ ಅನುದಾನದಲ್ಲಿ
ಬಸ್ ತಂಗುದಾನ,ಬಯಲು ರಂಗ ಮಂದಿರ ಉದ್ಘಾಟನೆ

ಕೌಜಲಗಿ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ನಾಳೆ ಶನಿವಾರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಗೋಕಾಕ ತಾಲೂಕಿನ ಕೌಜಲಗಿ, ರಡೇರಟ್ಟಿ, ಮನ್ನಿಕೇರಿ, ಮೆಳವಂಕಿ ಗ್ರಾಮಗಳಲ್ಲಿ ನಿರ್ಮಾಣವಾದ ಬಸ್ ತಂಗುದಾನ ಮತ್ತು ಬಯಲು ರಂಗ ಮಂದಿರದ ಕಟ್ಟಡ ಉದ್ಘಾಟನೆ ನೇರವೇರಿಸಲಿದ್ದಾರೆ.
ಮೆಳವಂಕಿ-ಬೆಳಿಗ್ಗೆ 11-00, ಕೌಜಲಗಿ-ಮಧ್ಯಾಹ್ನ 3-00,ರಡ್ಡೇರಟ್ಡಿ-ಸಂಜೆ 4-00,ಮನ್ನಿಕೇರಿ- 5-00 ಗಂಟೆಗೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ