Breaking News
Home / ಬೆಳಗಾವಿ / ಎಮ್.ಎಸ್,ಸ್ಸಿ ನರ್ಸಿಂಗ್‍ದಲ್ಲಿ ಅಶ್ವಿನಿಗೆ ಚಿನ್ನದ ಪದಕ

ಎಮ್.ಎಸ್,ಸ್ಸಿ ನರ್ಸಿಂಗ್‍ದಲ್ಲಿ ಅಶ್ವಿನಿಗೆ ಚಿನ್ನದ ಪದಕ

Spread the love

ಎಮ್.ಎಸ್,ಸ್ಸಿ ನರ್ಸಿಂಗ್‍ದಲ್ಲಿ ಅಶ್ವಿನಿಗೆ ಚಿನ್ನದ ಪದಕ

ಮೂಡಲಗಿ: ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಇತಳು ರಾಜೀವಗಾಂಧಿ ವಿಶ್ವವಿದ್ಯಾಲಯದ ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ 83.74% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾಳೆ ಎಂದು ಪ್ರಾಚಾರ್ಯ ಡಾ. ದೀಲಿಪ ಎಸ್.ನಾಟೇಕರ ತಿಳಿಸಿದ್ದಾರೆ.


Spread the love

About inmudalgi

Check Also

‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು’- ಸಾಹಿತಿ ಬಾಲಶೇಖರ ಬಂದಿ.

Spread the loveಮೂಡಲಗಿ ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ