Breaking News
Home / ಬೆಳಗಾವಿ / ಇಂದು, ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವದ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ

ಇಂದು, ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವದ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ

Spread the love

ಮೂಡಲಗಿ: ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಮೇ.7 ಬುಧವಾರದಂದು ಮುಂಗಾರು ಹಂಗಾಮಿನಲ್ಲಿ ಬೀಜೋಪಚಾರ ಮತ್ತು ಬೀಜ ತಯಾರಿಕೆಯ ಮಹತ್ವ ಕುರಿತು ಮು.11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂತರ್ಜಾಲ ತರಬೇತಿಯನ್ನು ಆಯೋಜಿಸಿದ್ದು ಅರಭಾವಿಯ ಕಿತ್ತೂರು ರಾಣಿ ಚೆನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯದ ಬೀಜ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದೀಲಿಪಕುಮಾರ ಮಸೂತಿ ಅವರು ಉಪನ್ಯಾಸ ನೀಡುವರು.

ಆಸಕ್ತರು https://meet.goole.com/vbd- nmmt- twn ಲಿಂಕ್ ಕ್ಲಿಕ್ ಮಾಡುವ ಮೂಲಕ ಅಂತರ್ಜಾಲ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತರಬೇತಿ ಪ್ರಯೋಜನ ಪಡೆಯಬೇಕೆಂದು ಮತ್ತು ಹೆಚ್ಚಿನ ಮಾಹಿತಿಗೆ 8310173108, 9535321850, 9448636451ಗೆ ಸಂಪರ್ಕಿಸಲು ಅರಭಾವಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿ ಡಾ. ಖಾಜಾ ರುಬೀನಾ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ