ಜಿಲ್ಲೆಯಲ್ಲಿ ಮತ್ತೆ 9 ಜನರಿಗೆ ಸೊಂಕು ಇರುವದು ದೃಡವಾಗಿದೆ
ರಾಜ್ಯದಲ್ಲಿ ಇಂದು 2228 ಜನರಿಗೆ ಸೋಂಕು ಪತ್ತೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 31159 ಆಗಿದೆ.
ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಂತರ ತಲಾ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ, ಚಿತ್ರದುರ್ಗ ತಲಾ 2, ವಿಜಪುದಲ್ಲಿ 1 ಪ್ರಕರಣ ಇಂದು ಪತ್ತೆಯಾಗಿದೆ
ರಾಜ್ಯದಲ್ಲಿ ಇಂದು ಕೊರೋನಾದಿಂದ 17 ಜನರು ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಒಟ್ಟೂ ಸಂಖ್ಯೆ 487