Breaking News
Home / ಬೆಳಗಾವಿ / *ಮೂಡಲಗಿ:ಗೆಳೆಯರ ಬಳಗದಿಂದ ಕಂಚಿನ ಪದಕ ವಿಜೇತೆ ಲಕ್ಷ್ಮೀ ರಡರಟ್ಟಿ ಗೆ ಸನ್ಮಾನ*

*ಮೂಡಲಗಿ:ಗೆಳೆಯರ ಬಳಗದಿಂದ ಕಂಚಿನ ಪದಕ ವಿಜೇತೆ ಲಕ್ಷ್ಮೀ ರಡರಟ್ಟಿ ಗೆ ಸನ್ಮಾನ*

Spread the love

ಮೂಡಲಗಿ : ಮಲೇಷಿಯಾದಲ್ಲಿ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನಷಿಪ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಡಿರುವ ಕು. ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಅವರಿಗೆ ಮೂಡಲಗಿ ಗೆಳೆಯರ ಬಳಗದಿಂದ ಸತ್ಕರಿಸಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಪತ್ರಕರ್ತ ಈಶ್ವರ ಢವಳೇಶ್ವರ, ಮಂಜುನಾಥ ರೇಳೆಕರ, ಅಜ್ಜಪ್ಪ ಅಂಗಡಿ, ಮಲ್ಲಿಕಾರ್ಜುನ ನಿಡಸೋಸಿ, ಮಲೀಕ ಪಾಶ್ಛಾಪೂರ, ಅನೀಲ ಮುಧೋಳ ಹಾಗೂ ಲಕ್ಷ್ಮೀ ಪಾಲಕರು ಇದ್ದರು.


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ