Breaking News
Home / ತಾಲ್ಲೂಕು / ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್ಕೆ

ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್ಕೆ

Spread the love

ಮೂಡಲಗಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿಸ್ತರಿಸುವುದಕ್ಕಾಗಿ ಪಕ್ಷದ ಸೂಚನೆಯ ಮೇರೆಗೆ  ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೂಡಲಗಿಯ ಬಿಜೆಪಿ ಕಾರ್ಯಕರ್ತ ಈರಪ್ಪಾ ಢವಳೇಶ್ವರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಳಗಾವಿ ಗ್ರಾಮಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವ ಪಕ್ಷದ ವರಿಷ್ಠ ನಾಯಕರಿಗೆ ಈರಪ್ಪಾ ಢವಳೇಶ್ವರ ಧನ್ಯವಾದ ಸಲ್ಲಿಸಿದರು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ