ಮೂಡಲಗಿ : ರಾಜ್ಯ ಸರಕಾರದ ಹಾಗೂ ನೋಂದಣಿ ಮಹಾಪರಿವೀಕ್ಷಕರ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸರದಿಧಿಯ ಆಧಾರದ ಮೇಲೆ ಈ ಭಾನುವಾರ ಆ.24 ರಂದು ಮೂಡಲಗಿ ಉಪನೋಂಣಿ ಕಛೇರಿ ಕಾರ್ಯ ನಿರ್ವಹಿಸಲಿದೆ. ಆ.26 ದಂದು ಮಂಗಳವಾರ ಕಛೇರಿಗೆ ರಜೆ ಇರುವದು ಎಂದು ಉಪನೋಂಣಿ ಅಧಿಕಾರಿ ಓ.ಹರಿಯಪ್ಪ ತಿಳಿಸಿದ್ದಾರೆ.