ಮೂಡಲಗಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರೀಡಾಕೂಟದಲ್ಲಿ ಶಿವಾಪುರದ ಸರಕಾರಿ ಪ್ರೌಢ ಶಾಲೆಯ ಬಾಲಕಿ ಕಾವೇರಿ ಬಿಪಾಟೀಲ 100ಮೀ ಹಡ೯ಲ್ಸ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೆ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ತನು ಗದಾಡಿ 3000 ಮೀ ಓಟದಲ್ಲಿ ತೃತೀಯ ಸ್ಥಾನ ಬಾಲಕೀಯರ 4×100 ಮೀ ರಿಲೇ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಬಾಲಕಿಯರನ್ನು ಮುಖ್ಯೋಪಾಧ್ಯಾಯರು, ಎಸ್ ಡಿ ಎಮ್ ಸಿ, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ
