Breaking News
Home / ತಾಲ್ಲೂಕು / ಸೋಮವಾರ ಸಂಜೆಯಿಂದ ಮುಂದಿನ ಎಂಟರಿಂದ ಹತ್ತು ದಿನಗಳ ಕಾಲ ಗೋಕಾಕ ತಾಲ್ಲೂಕು ಮತ್ತು ಮೂಡಲಗಿ ತಾಲ್ಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ

ಸೋಮವಾರ ಸಂಜೆಯಿಂದ ಮುಂದಿನ ಎಂಟರಿಂದ ಹತ್ತು ದಿನಗಳ ಕಾಲ ಗೋಕಾಕ ತಾಲ್ಲೂಕು ಮತ್ತು ಮೂಡಲಗಿ ತಾಲ್ಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ

Spread the love

ಗೋಕಾಕ್ ;ಸೋಮವಾರ ಸಂಜೆಯಿಂದ ಮುಂದಿನ ಎಂಟರಿಂದ ಹತ್ತು ದಿನಗಳ ಕಾಲ ಗೋಕಾಕ ತಾಲ್ಲೂಕು ಮತ್ತು ಮೂಡಲಗಿ ತಾಲ್ಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.  ವ್ಯಾಪಾರಸ್ಥರೊಂದಿಗೆ ಚರ್ಚಿಸಿದ್ದು ಇದು ಸ್ವಯಂ ಪ್ರೇರಿತ ಲಾಕ್ ಡೌನ್ ಆಗಲಿದೆ ,ಸಂಪೂರ್ಣ ಅಂದ್ರೆ ಸಂಪೂರ್ಣ ಲಾಕ್ ಡೌನ್ ಇದಾಗಲಿದ್ದು ಅಗತ್ಯ ವಸ್ತುಗಳಾದ ಹಾಲು ಪತ್ರಿಕೆ ಮುಂತಾದವನ್ನು  ನಗರಸೇವಕರು ಮಾಜಿ ನಗರ ಸೇವಕರು   ಅಧಿಕಾರಿಗಳು ಮತ್ತು ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ತಾಲ್ಲೂಕು ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಸದಸ್ಯರು ಹೀಗೆ ಎಲ್ಲರೂ ಅವರೇ ಅಗತ್ಯದ ದಿನಸಿಗಳನ್ನು ಅಗತ್ಯವಿರುವವರಿಗೆ ಒದಗಿಸುವ ವ್ಯವಸ್ಥೆಯನ್ನು ಮಾಡುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು .

ಕರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಅದರ ಚೈನನ್ನು ಮುರಿಯುವ ಸಲುವಾಗಿ ಈ ಕ್ರಮ ಅತ್ಯಗತ್ಯವಾಗಿದೆ
ಕಾರ್ಯಕರ್ತರು ಜನಪ್ರತಿನಿಧಿಗಳು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡ ನಂತರ ಲಾಕ್ ಡೌನ್ ನ ಸ್ವರೂಪವನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು .


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ