ಕೋವಿಡ್-೧೯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಬ್ಬರು ಮರಣ ಹೊಂದಿದ್ದಾರೆ.
1. ಅಥಣಿ – ಪುರುಷ 2. ಗೋಕಾಕ- ಪುರುಷ
ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 497 ಕ್ಕೆ ಏರಿಕೆ ಆಗಿದೆ.
ಬೆಳಗಾವಿ ತಾಲೂಕಿನಲ್ಲಿ 13, ಅಥಣಿ ತಾಲೂಕಿನಲ್ಲಿ 11, ಗೋಕಾಕ್, ಬೈಲಹೊಂಗಲ, ರಾಮದುರ್ಗ ತಾಲೂಕುಗಳಲ್ಲಿ ತಲಾ ಒಂದು ಪ್ರಕರಣಗಳು ಇಂದು ಪತ್ತೆ ಆಗಿವೆ.