Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ

ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ

Spread the love

ಕೋವಿಡ್-೧೯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಬ್ಬರು ಮರಣ ಹೊಂದಿದ್ದಾರೆ.

1. ಅಥಣಿ – ಪುರುಷ 2. ಗೋಕಾಕ- ಪುರುಷ

ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 497 ಕ್ಕೆ ಏರಿಕೆ ಆಗಿದೆ.

ಬೆಳಗಾವಿ ತಾಲೂಕಿನಲ್ಲಿ 13, ಅಥಣಿ ತಾಲೂಕಿನಲ್ಲಿ 11, ಗೋಕಾಕ್, ಬೈಲಹೊಂಗಲ, ರಾಮದುರ್ಗ ತಾಲೂಕುಗಳಲ್ಲಿ ತಲಾ ಒಂದು ಪ್ರಕರಣಗಳು ಇಂದು ಪತ್ತೆ ಆಗಿವೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ