ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಮೂಡಲಗಿ: ಪಟ್ಟಣದ ಅಮಾನತ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ
ನೂತನ ಅಧ್ಯಕ್ಷರಾಗಿ ಮಲೀಕಸಾಬ ಪಾಶ್ಚಾಪೂರ ಹಾಗೂ ಉಪಾಧ್ಯಕ್ಷರಾಗಿ ಇದ್ರೀಶ ಕಲಾರಕೊಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಅವಿರೋಧ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಆರ್,ಎಲ್.ಮಕಾನದಾರ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
IN MUDALGI Latest Kannada News