Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು ಒಂದೇ ದಿನ, 64 ಸೊಂಕಿತರ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು ಒಂದೇ ದಿನ, 64 ಸೊಂಕಿತರ ಪತ್ತೆ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ  561 ಕ್ಕೆ ತಲುಪಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ