Breaking News
Home / ತಾಲ್ಲೂಕು / ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ , ಜನರ ಓಡಾಟ ವಿರಳ

ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ , ಜನರ ಓಡಾಟ ವಿರಳ

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ 5 ತಾಲೂಕು ಲಾಕ್ ಡೌನ್ ಹಿನ್ನೆಲೆಯಲ್ಲಿ ಮೂಡಲಗಿ ನಗರ ಹಾಗೂ ಮೂಡಲಗಿ ತಾಲೂಕಿನ ಹಳ್ಳಿಗಳಲ್ಲಿ ಸಂಪೂರ್ಣ ಸ್ತಬ್ಧಗೊಂಡಿದೆ.

ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ ಆಗಿದ್ದು, ಜನರ ಓಡಾಟ ವಿರಳವಾಗಿದೆ. ಬಸ್, ಖಾಸಗಿ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ತಾಲೂಕಿನ ಹಳ್ಳಿಗಳಲ್ಲಿ ಪೊಲೀಸ್ ರನ್ನು ನಿಯೋಜಿಸಲಾಗಿದೆ.

10 ದಿನದ ಲಾಕ್‍ಡೌನ್ ಗೆ ಯಶಸ್ಸಿಗೆ ಕಟ್ಟೆಚ್ಚರ ವಹಿಸಲಾಗಿದೆ. ಗೋಕಾಕ್, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಿಗೆ ಲಾಕ್ ಡೌನ್ ಅನ್ವಯವಾಗಲಿದೆ. ಇಂದಿನಿಂದ ಜುಲೈ 24ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಲಾಕ್ ಡೌನ್ ಕರ್ತವ್ಯದಲ್ಲಿ ನಿರತರಾಗಿರುವ ಪೊಲೀಸರ ಜೊತೆ ಇಂದು ವರುಣದೇವನ ಸಹ ಸಾತ್ ನೀಡಿ ಮೊದಲ ದಿನದ ಲಾಕ್ ಡೌನ್ ಯಶಸ್ವಿಗೆ ಕಾರಣವಾಗಿದೆ.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ