Breaking News
Home / ತಾಲ್ಲೂಕು / ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು

ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು

Spread the love

ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ

ಜಿಲ್ಲೆಯಲ್ಲಿ ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 41 ಪ್ರಕರಣ ದೃಢಪಟ್ಟಿರುತ್ತದೆ.

ಇಂದಿನ 41 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 602 ಕ್ಕೆ ಏರಿದಂತಾಗಿದೆ.

ಜಿಲ್ಲೆಯಲ್ಲಿ ಇಂದು ಬುಧವಾರ ಒಂದೇ ದಿನ ಜಿಲ್ಲೆಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ