Breaking News
Home / ಬೆಳಗಾವಿ / ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ

ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ

Spread the love

 

ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ  ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ  

625ಕ್ಕೆ 624 ಅಂಕ ಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಕುಮಾರ ವಿವೇಕ ಸುಳ್ನವರ ಈತನಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ