ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು
ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ, ಬೆಳ್ಳಿಹಬ್ಬದ ಸವಿನೆನಪಿಗಾಗಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಮುಂಜಾನೆ 9:00 ಗಂಟೆಗೆ ನಡೆಯಬೇಕಾದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ನಾಳೆ ಭಾನುವಾರ ಕರ್ನಾಟಕದಾದ್ಯಂತ ಲಾಕ್ ಡೌನ್ ಇರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಿ ಸೋಮವಾರ ಕಾರ್ಯಕ್ರಮ ಮಾಡಲಾಗುವುದು ಎಂದು ಸೊಸೈಟಿಯ ಮುಖ್ಯಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* *