Breaking News
Home / ತಾಲ್ಲೂಕು / ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು

ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು

Spread the love

ನಾಳೆ ನಡೆಯಬೇಕಿದ್ದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ರದ್ದು

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ, ಬೆಳ್ಳಿಹಬ್ಬದ ಸವಿನೆನಪಿಗಾಗಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ನಾಳೆ ಮುಂಜಾನೆ 9:00 ಗಂಟೆಗೆ ನಡೆಯಬೇಕಾದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ನಾಳೆ ಭಾನುವಾರ ಕರ್ನಾಟಕದಾದ್ಯಂತ ಲಾಕ್ ಡೌನ್ ಇರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಿ ಸೋಮವಾರ ಕಾರ್ಯಕ್ರಮ ಮಾಡಲಾಗುವುದು ಎಂದು ಸೊಸೈಟಿಯ ಮುಖ್ಯಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

* *

ಆದರಿಂದ ತಾವುಗಳು ಸೋಮವಾರ 10 ಗಂಟೆಗೆ ಬರಬೇಕೆಂದು ತಮ್ಮ ವಿನಂತಿ


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ