Breaking News
Home / ತಾಲ್ಲೂಕು / ಮೂಡಲಗಿ ಪಟ್ಟಣದ 9 ನೇ ವಾರ್ಡಿನಲ್ಲಿ ಸಸಿ ನೆಡುವ ಕಾರ್ಯಕ್ರಮ

ಮೂಡಲಗಿ ಪಟ್ಟಣದ 9 ನೇ ವಾರ್ಡಿನಲ್ಲಿ ಸಸಿ ನೆಡುವ ಕಾರ್ಯಕ್ರಮ

Spread the love

ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷದ ಯಶಸ್ವಿ ಸಾಧನೆ ಪ್ರಯುಕ್ತ ಪರಿಸರ ಜಾಗೃತಿಗಾಗಿ ಸಸಿ ನೆಡುವ ಅಭಿಯಾನ ಕಾರ್ಯಕ್ರಮ ನಡೆಯುತ್ತದೆ ಅದರಿಂದ ಮೂಡಲಗಿ ಪಟ್ಟಣದ 9 ನೇ ವಾರ್ಡಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿ 58 ಸಾವಿರ ಮತಗಟ್ಟೆಗಳಲ್ಲಿ ಪ್ರತಿ ಮತಗಟ್ಟೆಗೆ 5 ಸಸಿ ನೆಡುವ ಮೂಲಕ ಅಂದಾಜು 3ಲಕ್ಷ ಸಸಿಗಳನ್ನು ನೇಡಲಾಗುತ್ತಿದೆ ಎಂದು ಡಾ ಅನೀಲ ಪಾಟೀಲ ಇವರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ಇದ್ದರು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ