Breaking News
Home / ತಾಲ್ಲೂಕು / ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

Spread the love

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ 07 ಜನರಿಗೆ ಮತ್ತು
ಲೋಳಸೂರ. 01,
ಕಲ್ಲೋಳಿ 01,
ಘಟಪ್ರಭಾ, 01
ಅರಬಾವಿ, 01
ದುಪದಾಳ. 01
ಮಮದಾಪೂರ 01

ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,


Spread the love

About inmudalgi

Check Also

ಅರಳಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

Spread the loveಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಭಜನಾ ಕಾರ್ಯಕ್ರಮ ಹಾಗೂ ಸಮುದಾಯ ಭವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ