Breaking News
Home / ತಾಲ್ಲೂಕು / ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ;

ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ;

Spread the love

ಮೂಡಲಗಿ ಪಟ್ಟಣದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ;

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ.

ಲಕ್ಷ್ಮಿ ನಗರದ ಮಹಿಳೆಗೆ ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ.

ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು

ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ.

ಇವತ್ತು ಪತ್ತೆಯಾದ ಸೋಂಕಿತರ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ