ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ 10, ಜನರಿಗೆ ಮತ್ತು
ಕಲ್ಲೋಳಿ 02,
ಸೂಣಧೋಳಿ, 01
ಮಕ್ಕಳಗೇರಿ, 01
ಹಳ್ಳೂರ. 0
ಧೂಪದಾಳ. 01
ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,