Breaking News
Home / ತಾಲ್ಲೂಕು / ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

Spread the love

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಸೋಮವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ 10, ಜನರಿಗೆ ಮತ್ತು
ಕಲ್ಲೋಳಿ 02,
ಸೂಣಧೋಳಿ, 01
ಮಕ್ಕಳಗೇರಿ, 01
ಹಳ್ಳೂರ. 0
ಧೂಪದಾಳ. 01

ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ