Breaking News
Home / ತಾಲ್ಲೂಕು / ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ .

ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ .

Spread the love

ಮೂಡಲಗಿ ಪಟ್ಟಣದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ .

ಮೂಡಲಗಿ: ಪಟ್ಟಣದ  1 ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ.

ಪಟ್ಟಣದ ಮಹಿಳೆಗೆ ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ.

ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು

ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ.

ಇವತ್ತು ಪತ್ತೆಯಾದ ಸೋಂಕಿತರ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.


Spread the love

About inmudalgi

Check Also

 ಬೆಟಗೇರಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರ ಉದ್ಘಾಟನೆ

Spread the love  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಪ್ರಧಾನ ಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ