Breaking News
Home / ತಾಲ್ಲೂಕು / ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಲಾಗಿದೆ.

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಲಾಗಿದೆ.

Spread the love

*”ಪ್ರಕಟಣೆ”*

*2020-21 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಇನ್ನಿತರ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 05-09-2020 ರವರೆಗೆ ವಿಸ್ತರಿಸಲಾಗಿದೆ.* ಈ ವರೆಗೂ ಅರ್ಜಿಗಳು ಸಮರ್ಪಕವಾಗಿ ಬಂದಿರುವುದಿಲ್ಲ,ಕಾರಣ ಕೂಡಲೇ ತಮ್ಮ ಸಮೀಪದ ವಸತಿ ಶಾಲೆಗೆ ಹೋಗಿ‌ ಅರ್ಜಿ‌ ಸಲ್ಲಿಸಲು ಮುಖ್ಯೋಪಾಧ್ಯಾಯರು/ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ತಿಳಿಸಲು ವಿನಂತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ತಮ್ಮ ವ್ಯಾಪ್ತಿಯ ಮಕ್ಕಳಿಗೆ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲು ಈ ಮೂಲಕ ವಿನಂತಿಸಿದೆ.
*ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು*
1.ವಿದ್ಯಾರ್ಥಿಯ SATS ಸಂಖ್ಯೆ,
2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
3. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
4.ಇತರೆ ಮೀಸಲಾತಿ ಇದ್ದರೆ ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ