ನಿಧನ ವಾರ್ತೆ
ಪ್ರಕಾಶ ಬಾಗೇವಾಡಿ
ಮೂಡಲಗಿ: ತಾಲ್ಲೂಕಿನ ತುಕ್ಕಾನಟ್ಟಿಯ ಆಕಾಶ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಮೂಡಲಗಿ ಸಿದ್ಧೇಶ್ವರ ಅರ್ಬನ್ ಕೋ.ಆಪ್. ಕ್ರೆಡಿಟ್ ಸೊಸೈಟಿ ನಿರ್ದೇಶಕ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಭೀಮಪ್ಪಾ ಬಾಗೇವಾಡಿ (50) ಬುಧವಾರ ಬೆಳಿಗ್ಗೆ ನಿಧನರಾದರು.
ಅವರು ತಂದೆ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
IN MUDALGI Latest Kannada News