ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.
ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಯ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ
IN MUDALGI Latest Kannada News