ನಾಳೆ ಬೆಳಿಗ್ಗೆ 10.30 ಘಂಟೆಗೆ ದುಗಾ೯ದೇವಿ ಮೂತಿ೯ ಪ್ರತಿಷ್ಟಾಪನೆ
*ಅದ್ದೂರಿಂದ ಜರುಗುವ ದಸರಾ ಉತ್ಸವ ರದ್ದು
*ಸಾಮಾಜಿಕ ಅಂತರವೇ ಕೊರೋನಾಗೆ ಮದ್ದು*
*_ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ ಉಪಯೋಗಿಸಿ_*
ಮೂಡಲಗಿ: ಪ್ರತಿ ವರ್ಷ ವಿಜೃಂಭಣೆಯಿಂದ ಪಟ್ಟಣದಲ್ಲಿ ಜರುಗುವ ‘ದಸರಾ ಉತ್ಸವ-2020’ ವನ್ನು ಸರ್ಕಾರದ ನಿರ್ದೇಶನ ಹಾಗೂ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ನವರಾತ್ರಿ ಉತ್ಸವ ಕಮೀಟಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೇದಿಕೆ ಕಾರ್ಯಕ್ರಮಗಳು ಸೇರಿದಂತೆ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಯಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಭಕ್ತರಿಗೂ ಸನ್ನಿಧಿಯವರ ದರ್ಶನ ಮಾತ್ರ ಇರುತ್ತದೆ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರು ಸಹಕರಿಸಬೇಕು ಹಾಗೂ ಕರೋನಾ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಂದು ಕಮೀಟಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮೂಡಲಗಿ: ಪ್ರತಿ ವರ್ಷ ವಿಜೃಂಭಣೆಯಿಂದ ಪಟ್ಟಣದ ಅಮೃತ ಭೋದ ಸ್ವಾಮಿಯವರ ಅಮೃತ ಹಸ್ತದಿಂದ ಜರಗುವ ಈ ವರ್ಷದ ‘ದಸರಾ ಉತ್ಸವ-2020’ವನ್ನು ಸರ್ಕಾರದ ನಿರ್ದೇಶನ ಹಾಗೂ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ನವರಾತ್ರಿ ಉತ್ಸವ ಕಮೀಟಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೇದಿಕೆ ಕಾರ್ಯಕ್ರಮಗಳು ಸೇರಿದಂತೆ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಯಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಭಕ್ತರಿಗೂ ಸನ್ನಿಧಿಯವರ ದರ್ಶನ ಮಾತ್ರ ಇರುತ್ತದೆ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರು ಸಹಕರಿಸಬೇಕು ಹಾಗೂ ಕರೋನಾ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಂದು ಕಮೀಟಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.