Breaking News
Home / Recent Posts / ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ನೂತನ ಕಾರ್ಯಾಲ ಪ್ರಾರಂಭ

ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ನೂತನ ಕಾರ್ಯಾಲ ಪ್ರಾರಂಭ

Spread the love

ಮೂಡಲಗಿ: ಎನ್.ಜಿ.ಓ ಗಳು ಸರಕಾರದ ಯೋಜನೆಗಳನ್ನ್ ಫಲಾನುಭುಭವಿಗಳಿಗೆ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕಿವಿ ಮಾತು ಹೇಳಿದರು.
ಶನಿವಾರ ಅ.24 ರಂದು ಕಲ್ಲೋಳಿ ಪಟ್ಟಣದ ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ನೂತನ ಕಾರ್ಯಾಲಯ ಶ್ರೀ ಮಹಾಲಕ್ಷ್ಮೀ, ಸರಸ್ವತಿ, ಗಣಪತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನ್ ರೈತರು ಕೂಲಿ ಕಾರ್ಮಿಕರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಶ್ರೀಶೈಲ ತುಪ್ಪದ, ಬಸವರಾಜ ಕಡಾಡಿ, ಪರಪ್ಪ ಮಳವಾಡ, ಬಾಳಪ್ಪ ಸಂಗಟಿ, ಮಹಾದೇವ ಮದಭಾಂವಿ, ಅಡಿವೆಪ್ಪ ಕುರಬೇಟ, ಪ್ರಭು ಕಡಾಡಿ, ಈರಣ್ಣ ಮುನ್ನೊಳ್ಳಿಮಠ, ಸತೀಶ ಕಡಾಡಿ, ತುಕಾರಾಮ ಪಾಲ್ಕಿ, ಸಿದ್ದಣ್ಣ ಹೆಬ್ಬಾಳ, ಶಂಕರ ಖಾನಗೌಡ್ರ, ಹಣಮಂತ ಕಲಕುಟ್ರಿ, ದೊಡ್ಡಪ್ಪ ಉಜ್ಜೆನಿಕೊಪ್ಪ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸೇವಾ ಸಂಸ್ಥೆಯ ಕಾರ್ಯದರ್ಶಿ ಪರಪ್ಪ ಗಿರೆಣ್ಣವರ ಸ್ವಾಗತಿಸಿದರು. ಶಿವಾನಂದ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು, ಶಂಭುಲಿಂಗ ಹತ್ತರಕಿ ವಂದಿಸಿದರು


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ