Breaking News
Home / Recent Posts / ಗುರುವಾರ ರಂದು ವಿದ್ಯುತ್ ವ್ಯತ್ಯಯ

ಗುರುವಾರ ರಂದು ವಿದ್ಯುತ್ ವ್ಯತ್ಯಯ

Spread the love

ಗುರುವಾರ

ವಿದ್ಯುತ್ ವ್ಯತ್ಯಯ

ಮೂಡಲಗಿ :- ಮೂಡಲಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ದಿ.29 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ನಿಲುಗಡೆ ಆಗಲಿದೆ 110 ಕೆ ವ್ಹಿ ವಿದ್ಯುತ್ ವಿತರಣಾ ಮಾರ್ಗಗಳಾದ ನಾಗನೂರ,ಕುಲಗೋಡ,ಮೂಡಲಗಿ ಹಾಗೂ 33 ಕೆ.ವ್ಹಿ.ತಿಗಡಿ,ಅರಳಿಮಟ್ಟಿ ವಿತರಣಾ ಕೇಂದ್ರದಿಂದ ಸರಬರಾಜು ಆಗುವ 11 ಕೆ.ವ್ಹಿ.ಯ ಎಲ್ಲ ಮಾರ್ಗಗಳಲ್ಲಿ ವಿದ್ಯುತ್ ಕಾಮಗಾರಿಗಳನ್ನು ಕೈಕೊಳ್ಳಲಿರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಶಾಖಾಧಿಕಾರಿಗಳು ಕೋರಿದ್ದಾರೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ