Breaking News
Home / Recent Posts / ಸತೀಶ ಕಡಾಡಿ ಅವರ ಅವಿರೋಧವಾಗಿ ಆಯ್ಕೆ

ಸತೀಶ ಕಡಾಡಿ ಅವರ ಅವಿರೋಧವಾಗಿ ಆಯ್ಕೆ

Spread the love

ಬೆಳಗಾವಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ಕೃಷಿಯೇತರ ಪತ್ತೀನ್ ಸಹಕಾರಿ ಸಂಘಗಳ ಕ್ಷೇತ್ರದಿಂದ ಸ್ಪರ್ದಿಸಿರುವ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಸುಪುತ್ರ ಸತೀಶ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ಗುರು ಮೆಟಗುಡ್ಡ ಅವರು ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ