ಮೂಡಲಗಿ: ದಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ದಿಸಿರುವ ಸುಭಾಸ ಜಿ.ಢವಳೇಶ್ವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿ ಸ್ಪರ್ಧಿ ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ಅವರಿಗೆ ಡಾ ಎಸ್.ಎಸ್.ಪಾಟೀಲ ಅಭಿನಂದನೆ ಸಲ್ಲಿಸಿದರು.
