Breaking News
Home / Recent Posts / ಪುರಸಭೆ ಹಾಗೂ ತಹಶೀಲ್ದಾರ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ.

ಪುರಸಭೆ ಹಾಗೂ ತಹಶೀಲ್ದಾರ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ.

Spread the love

ಮೂಡಲಗಿ : ಸ್ಥಳೀಯ ಪುರಸಭೆ ಹಾಗೂ ತಹಶೀಲ್ದಾರ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ   ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ, ಉಪ ತಹಶೀಲ್ದಾರ ಎ.ಎಲ್.ಬಬಲಿ, ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ, ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಸಿಡಿಪಿಓ ವೈ.ಎಮ್.ಗುಜನಟ್ಟಿ ಪುರಸಭೆ ಸದಸ್ಯರಾದ ಶಿವು ಚಂಡಕಿ, ಅಬ್ದುಲಗಪಾರ ಡಾಂಗೆ, ಬಸು ಝಂಡೇಕುರಬರ, ಶಿವಾನಂದ ಸಣ್ಣಕ್ಕಿ ಮುಖಂಡರಾದ ಅನ್ವರ ನದಾಫ, ಸಿದ್ದು ಗಡ್ಡೆಕಾರ, ತಹಶೀಲ್ದಾರ ಹಾಗೂ ಪುರಸಭೆ ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About inmudalgi

Check Also

ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ : ಈರಣ್ಣ ಬಳಿಗಾರ

Spread the love ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ