Breaking News
Home / Recent Posts / ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

Spread the love

ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮೂಡಲಗಿ : ಪಟ್ಟಣದ ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಮ್ಮ ಕಚೇರಿಯಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ತಮ್ಮ ವಾಹನಗಳಿಗೆ ಕನ್ನಡದ ಬಾವುಟ ಕಟ್ಟಿ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಪರ ಘೋಷಣೆಗಳನ್ನು ಕೂಗುತ್ತಾ ವಾಹನದಲ್ಲಿ ಸಂಚರಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಿಸಿದರು


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ