Breaking News
Home / Recent Posts / ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ

ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ

Spread the love

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು.
ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು.
ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, ಬಸವಂತ ದಾಸನವರ, ಮಹಾಂತೇಶ ಕಪ್ಪಲಗುದ್ದಿ, ಬಸವರಾಜ ಯಾದಗೂಡ, ರಾಮಣ್ಣ ಕಂಕಣವಾಡಿ, ಪ್ರಕಾಶ ಕುರಬೇಟ, ಬಸವರಾಜ ಬಾಗೇವಾಡಿ, ಶಿವಪ್ಪ ಪರಸನ್ನವರ, ಮತ್ತು ಯುವಕರಾದ ಮಹಾಂತೇಶ ಮುಂಡಿಗನಾಳ, ಪ್ರಮೋದ ನುಗ್ಗಾನಟ್ಟಿ, ರಾಮಪ್ಪ ಕುರಬೇಟ ಮತ್ತು ಬಸವರಾಜ ಕಪ್ಪಲಗುದ್ದಿ ಸಮೂಹ ಸಂಘ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ತಿತರಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ