Breaking News
Home / Recent Posts / ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’

ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’

Spread the love

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಅಂಗನವಾಡಿ ಕೇಂದ್ರ-421 ರಲ್ಲಿ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಆಚರಿಸಲಾಯಿತು.ಮಕ್ಕಳು ಉಡುಗೆ-ತೊಡುಗೆ ತೊಟ್ಟು ಸಂಭ್ರಮಿಸಿದರು. ಮೇಲ್ವಿಚಾರಕಿ ಚಂಪಾ ಸುಣಗಾರ, ಕಾರ್ಯಕರ್ತೆ ಶಿಲ್ಪಾ ಸೊಮನಟ್ಟಿ, ಆಶಾ ಯಲ್ಲವ್ವ ಇಮ್ಮಡೇರ ಸೇರಿದಂತೆ ಸಲಹಾ ಸಮೀತಿ ಸದಸ್ಯರು ಉಪಸ್ಥಿತರಿದ್ದರು.


Spread the love

About inmudalgi

Check Also

ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ : ಈರಣ್ಣ ಬಳಿಗಾರ

Spread the love ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ