Breaking News
Home / ತಾಲ್ಲೂಕು / ಬೆಳಗಾವಿಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ..ಬೆಚ್ಚಿ ಬಿದ್ದ ಕುಂದಾನಗರಿ ಜನ

ಬೆಳಗಾವಿಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ..ಬೆಚ್ಚಿ ಬಿದ್ದ ಕುಂದಾನಗರಿ ಜನ

Spread the love

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದ್ದು. ಹಿರೇಬಾಗೇವಾಡಿಯ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದ್ದು ಸಧ್ಯ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಹಿರೇಬಾಗೇವಾಡಿಯ 45 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈತನಿಗೆ 128ನೇ ಸೋಂಕಿತ ವ್ಯಕ್ತಿಯಿಂದ ಕೊರೊನಾ ಸೋಂಕು ಹರಡಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ