Breaking News
Home / Recent Posts / ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

Spread the love

ಸವತಿಕಾಯಿ ಅವರಿಗೆ ಪಿಎಚ್‍ಡಿ ಪದವಿ

ಮೂಡಲಗಿ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇಟಗೇರಿ ಗ್ರಾಮದ ಮಾಜಿ ಜಿಪಂ ಸದಸ್ಯ ವಾಸುದೇವ ಸವತಿಕಾಯಿಯವರ ಹಿರಿಯ ಪುತ್ರ ಅರುಣ ಸವತಿಕಾಯಿಯವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ ಎಸ್ ಕಟ್ಟಿಮನಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ರಾಜಕೀಯ ನಾಯಕತ್ವ, ಬಿ.ಎಸ್. ಯಡಿಯೂರಪ್ಪ ಅವರ ಒಂದು ಅಧ್ಯಯನ ಎಂಬ ಸಂಶೋಧನಾ ಮಹಾಪ್ರಬಂದವನ್ನು ಮಂಡಿಸಿದಕ್ಕೆ ರಾಣಿ ಚೆನ್ನಮ್ಮ ವಿವಿಯಿಂದ ಪಿಎಚ್‍ಡಿ ಪದವಿ ಲಭಿಸಿದೆ.

 

 

 


Spread the love

About inmudalgi

Check Also

ಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ

Spread the loveಮನರಂಜಿಸಿದ ಸಂಗ್ಯಾಬಾಳ್ಯಾ ಸಾಮಾಜಿಕ ಬೈಲಾಟ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಪ್ರಯುಕ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ