Breaking News
Home / Recent Posts / ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ., ಇದರ 2019-20 ನೇ ಸಾಲಿನ ವಾರ್ಷಿಕ

ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ., ಇದರ 2019-20 ನೇ ಸಾಲಿನ ವಾರ್ಷಿಕ

Spread the love

2019-20 ನೇ ಸಾಲಿನ ವಾರ್ಷಿಕ ಮಹಾಸಭೆ

ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.,ಕಲ್ಲೋಳಿ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ನ-28 ರಂದು ಬೆಳಿಗ್ಗೆ 10-30 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದ್ದು,ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರು,ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ವಹಿಸಲಿದ್ದು ಸಹಕಾರಿಗಳು ಭಾಗವಹಿಸುವಂತೆ ಪ್ರಧಾನ ವ್ಯವಸ್ಥಾಪಕ ಹನಮಂತ ಕಲಕುಟ್ರಿ ಪ್ರಕಟಣೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ