Breaking News
Home / Recent Posts / ಗುರುಭೂಷಣ ಪ್ರಶಸ್ತಿಗೆ ಭಾಜನರಾದ    ವಾಯ್.ಬಿ. ಪಾಟೀಲ

ಗುರುಭೂಷಣ ಪ್ರಶಸ್ತಿಗೆ ಭಾಜನರಾದ    ವಾಯ್.ಬಿ. ಪಾಟೀಲ

Spread the love

ಗುರುಭೂಷಣ ಪ್ರಶಸ್ತಿಗೆ ಭಾಜನರಾದ
   ವಾಯ್.ಬಿ. ಪಾಟೀಲ

ಮೂಡಲಗಿ : ಕರ್ನಾಟಕ ರಾಜ್ಯ ಪ್ರತಿಭಾ ಪರಿಷತ್(ರಿ) ಮೈಸೂರು ಇವರು ಪ್ರತಿವರ್ಷ ಕೊಡಮಾಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ವಲಯದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ವಾಯ್.ಬಿ. ಪಾಟೀಲ. ಅವರಿಗೆ   ಸನ್ 2020-21ನೇ ಸಾಲಿನ ರಾಜ್ಯ ಮಟ್ಟದ ‘ಗುರುಭೂಷಣ’ ಪ್ರಶಸ್ತಿಯನ್ನು ಇತ್ತೀಚಿಗೆ ಮೈಸೂರಿನಲ್ಲಿ ಆಯೋಜಿಸಿದ್ದ ಕೊರೊನಾ ವಾರಿಯರ್ಸ್ ಅಭಿನಂದನಾ ಕಾರ್ಯಕ್ರಮ ಹಾಗೂ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ