Breaking News
Home / Recent Posts / ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸುರೇಶ ನಾಯ್ಕ ಆಯ್ಕೆ

ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸುರೇಶ ನಾಯ್ಕ ಆಯ್ಕೆ

Spread the love

ಮೂಡಲಗಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಮೀಪದ ಪಟಗುಂದಿ ಗ್ರಾಮದ ಸುರೇಶ ಕಲ್ಲಪ್ಪ ನಾಯ್ಕ ಅವರನ್ನು ಆಯ್ಕೆಗೋಳಿಸಿ ರಾಜ್ಯಾಧ್ಯಕ್ಷ ಗುಡ್ಡೆಗೌಡರು ನೇಮಕಗೋಳಿಸಿ ಆದೇಶ ಹೊರಡಿಸಿದ್ದಾರೆ.
ಗುರುತರವಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಎಲ್ಲ ಮುಖಂಡರನ್ನು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ರೈತರ ಏಳ್ಗೆಗಾಗಿ ನಿಸ್ಪಕ್ಷಪಾಥವಾಗಿ ಶ್ರಮವಹಿಸಬೇಕು. ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ನಂಬಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

‘ಬಸವೇಶ್ವರ ಕೋ.ಅಪ್ ಕ್ರೆಡಿಟ್ ಸೊಸೈಟಿಗೆ ರೂ.5.05 ಕೋಟಿ ಲಾಭ’- ಮಲ್ಲಿಕಾರ್ಜುನ ಢವಳೇಶ್ವರ

Spread the loveಮೂಡಲಗಿ: ‘ಮೂಡಲಗಿಯ ಬಸವೇಶ್ವರ ಅರ್ಬನ್ ಕೋ.ಅಪ್ ಕ್ರೆಡಿಟ್ ಸೊಸಾಯಿಟಿಯು 2024-25 ಆರ್ಥಿಕ ವರ್ಷದ ಕೊನೆಯಲ್ಲಿ ರೂ.5.05 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ