ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.
