Breaking News
Home / Recent Posts / ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ

Spread the love

ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

Spread the love ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ