Breaking News
Home / Recent Posts / ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ.

ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ.

Spread the love

ಆಶುಭಾಷಣ ಸ್ಪರ್ಧೆಯಲ್ಲಿ ವೀಣಾ ಪೂಜಾರಿಗೆ ತೃತೀಯ ಸ್ಥಾನ.

ಕಲ್ಲೋಳಿ: ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಳಗಾವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ೨೦೨೦-೨೧ರ ಆಶುಭಾಷಣ ಸ್ಪರ್ಧೆಯಲ್ಲಿ ಕಲ್ಲೋಳಿ ಶ್ರೀ ರಾಮಲಿಂಗೇಶ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ಕು. ವೀಣಾ ಪೂಜಾರಿ ತೃತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವೀಣಾ ಪೂಜಾರಿ ಅವರನ್ನು ಸಂಸ್ಥೆ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು,ಆಡಳಿತಾಧಿಕಾರಿ, ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ