Breaking News
Home / ತಾಲ್ಲೂಕು / ಇಂದು ಒಟ್ಟು ಏಳು ಪ್ರಕರಣಗಳು ಪತ್ತೆ

ಇಂದು ಒಟ್ಟು ಏಳು ಪ್ರಕರಣಗಳು ಪತ್ತೆ

Spread the love

ಮಂಗಳವಾರ  ಮಧ್ಯಾಹ್ನದ ಕರ್ನಾಟಕ ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು, ಇಂದು ಒಟ್ಟು ಏಳು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ೪೧೫ಕ್ಕೆ ಸೋಂಕಿತರ ಸಂಖ್ಯೆ ಏರಿದೆ. ಬೆಳಗಾವಿ ಮಟ್ಟಿಗೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.

ವಿಜಯಪುರ-೩, ಕಲಬುರ್ಗಿ-೩, ದಕ್ಷಿಣ ಕನ್ನಡ ಒಂದು ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಯಾರಿಗೂ ಸೋಂಕು ತಗುಲಿಲ್ಲ ಈ ಮೂಲಕ ಹಾಟ್ ಸ್ಪಾಟ್ ಬೆಳಗಾವಿ ನಿಟ್ಟುಸಿರು ಬಿಟ್ಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 42 ಕೊರೋನಾ ಸೋಂಕು ತಗುಲಿದವರಿದ್ದು, ಇವರೆಲ್ಲರೂ ದೆಹಲಿ ತಬ್ಲಿಘ್ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದವರ ಸಂಪರ್ಕಕ್ಕೆ ಸಿಲುಕಿದವರಾಗಿದ್ದಾರೆ.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ