Breaking News
Home / ತಾಲ್ಲೂಕು / ಎರಡು ದಿನಗಳ ನಂತರ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್-೧೯ ಪಾಸಿಟಿವ್ ಪ್ರಕರಣ

ಎರಡು ದಿನಗಳ ನಂತರ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್-೧೯ ಪಾಸಿಟಿವ್ ಪ್ರಕರಣ

Spread the love

ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು

ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ


Spread the love

About inmudalgi

Check Also

ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ

Spread the love ಶಾಲಾ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ: ಪರಶುರಾಮ ಗಸ್ತಿ ಬೆಟಗೇರಿ: ಪ್ರತಿ ಮಗುವಿಗೆ ವಿದ್ಯಾರ್ಥಿ ಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ