Breaking News
Home / ತಾಲ್ಲೂಕು / ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ.

ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ.

Spread the love

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಹೆಚ್ಚಾಗಿದ್ದು, 425ಕ್ಕೇರಿದೆ.

ಇದೀಗ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಕಲಬುರ್ಗಿಯಲ್ಲಿ 5 ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗದಲ್ಲಿ ಇಂದು ಸೋಂಕು ಪತ್ತೆಯಾಗಿಲ್ಲ.

ಕಲಬುರ್ಗಿಯಲ್ಲಿ 4 ತಿಂಗಳ ಗಂಡು ಮಗುವಿಗೂ ಸೋಂಕು ಪತ್ತೆಯಾಗಿದೆ.


Spread the love

About inmudalgi

Check Also

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ