Breaking News
Home / ತಾಲ್ಲೂಕು / ಶಿವಬೋಧರಂಗ ಮಠಕ್ಕೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ

ಶಿವಬೋಧರಂಗ ಮಠಕ್ಕೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ

Spread the love

ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿಗಳ ಕುಟಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.
ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು.
ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ ಬಾಗೇವಾಡಿ, ಪುರಸಭೆ ಸದಸ್ಯರು ಇದ್ದರು.

ವರದಿ:ಕೆ.ವಾಯ್ ಮೀಶಿ


Spread the love

About inmudalgi

Check Also

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ