ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಕೆಎಂಎಫ್ ಅದ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಬಿ.ನಾಗೇಂದ್ರ ಹಾಗೂ ಮಾಜಿ ಶಾಸಕರಾದ ಎಂ.ವಿ.ನಾಗರಾಜ್ ಅವರು ಶುಭ ಹಾರೈಸಿದರು.