Breaking News
Home / Recent Posts / ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ

Spread the love

ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ

ಮೂಡಲಗಿ: ಬೆಳಗಾವಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕಕ್ಕೆ ಪದಾಧಿಕಾರಿಗಳನ್ನು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹಾಗೂ ಅರಭಾಂವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೇಸ್ ಮುಖಂಡರ ಅನುಮೋದನೆಯ ಮೇರೆಗೆ ಆಯ್ಕೆಗೋಳಿಸಿದ್ದಾರೆ.
ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವರ್ಧಮಾನ ಕಮತೆ, ಜಿಲ್ಲಾ ಸಂಚಾಲಕರಾಗಿ ಅಜಿತ ಬೆಣವಾಡ, ಅರಭಾಂವಿ ಬ್ಲಾಕ್ ಉಪಾಧ್ಯಕ್ಷರಾಗಿ ಭೀಮಪ್ಪ ಹೊಸಮನಿ, ಅರಭಾಂವಿ ಬ್ಲಾಕ ಕಾರ್ಯದರ್ಶಿಯಾಗಿ ವಿನಯ ಬೋಳಿ ಅವರನ್ನು ನೇಮಕಗೋಳಿಸಿ ಆದೇಶಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ